1
ಯೆಶಾಯ 7:14
ಕನ್ನಡ ಸತ್ಯವೇದವು J.V. (BSI)
KANJV-BSI
ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.
Compare
Explore ಯೆಶಾಯ 7:14
2
ಯೆಶಾಯ 7:9
ಅರುವತ್ತೈದು ವರುಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ನಿಮಗೆ ನಂಬಿಕೆಯು ಸ್ಥಿರವಿಲ್ಲದಿದ್ದರೆ ನಿಮಗೆ ಸ್ಥಿರತೆಯೇ ಇಲ್ಲ ಎಂಬದೇ.
Explore ಯೆಶಾಯ 7:9
3
ಯೆಶಾಯ 7:15
ಅವನು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನತುಪ್ಪವನ್ನೂ ತಿನ್ನುವನು.
Explore ಯೆಶಾಯ 7:15
Home
Bible
Plans
Videos