ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ನಿರಂತರ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.