1
2 ಯೊವಾನ್ನನು 1:6
ಕನ್ನಡ ಸತ್ಯವೇದವು C.L. Bible (BSI)
ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿಮಾರ್ಗದಲ್ಲಿ ನಡೆಯಬೇಕೆಂಬುದೇ ನೀವು ಮೊತ್ತಮೊದಲಿನಿಂದಲೂ ಕೇಳಿರುವ ಆಜ್ಞೆ.
Compare
Explore 2 ಯೊವಾನ್ನನು 1:6
2
2 ಯೊವಾನ್ನನು 1:9
ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.
Explore 2 ಯೊವಾನ್ನನು 1:9
3
2 ಯೊವಾನ್ನನು 1:8
ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.
Explore 2 ಯೊವಾನ್ನನು 1:8
4
2 ಯೊವಾನ್ನನು 1:7
ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.
Explore 2 ಯೊವಾನ್ನನು 1:7
YouVersion uses cookies to personalize your experience. By using our website, you accept our use of cookies as described in our Privacy Policy
Home
Bible
Plans
Videos