1
ಗಲಾತ್ಯರಿಗೆ 1:10
ಕನ್ನಡ ಸತ್ಯವೇದವು C.L. Bible (BSI)
ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.
Compare
Explore ಗಲಾತ್ಯರಿಗೆ 1:10
2
ಗಲಾತ್ಯರಿಗೆ 1:8
ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ!
Explore ಗಲಾತ್ಯರಿಗೆ 1:8
3
ಗಲಾತ್ಯರಿಗೆ 1:3-4
ನಮ್ಮ ತಂದೆಯಾದ ದೇವರಿಂದಲೂ ಪ್ರಭು ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.
Explore ಗಲಾತ್ಯರಿಗೆ 1:3-4
YouVersion uses cookies to personalize your experience. By using our website, you accept our use of cookies as described in our Privacy Policy
Home
Bible
Plans
Videos