1
1 ಸಮು 2:2
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
“ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.
Compare
Explore 1 ಸಮು 2:2
2
1 ಸಮು 2:8
ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.
Explore 1 ಸಮು 2:8
3
1 ಸಮು 2:9
“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.
Explore 1 ಸಮು 2:9
4
1 ಸಮು 2:7
ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.
Explore 1 ಸಮು 2:7
5
1 ಸಮು 2:6
“ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.
Explore 1 ಸಮು 2:6
YouVersion uses cookies to personalize your experience. By using our website, you accept our use of cookies as described in our Privacy Policy
Home
Bible
Plans
Videos