1
ಅ. ಕೃ. 7:59-60
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ, ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.
Compare
Explore ಅ. ಕೃ. 7:59-60
2
ಅ. ಕೃ. 7:49
“‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?
Explore ಅ. ಕೃ. 7:49
3
ಅ. ಕೃ. 7:57-58
ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು, ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
Explore ಅ. ಕೃ. 7:57-58
YouVersion uses cookies to personalize your experience. By using our website, you accept our use of cookies as described in our Privacy Policy
Home
Bible
Plans
Videos