1
ಯೆಹೋ 2:11
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.
Compare
Explore ಯೆಹೋ 2:11
2
ಯೆಹೋ 2:10
ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟಿದ್ದನ್ನೂ, ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಾಶಮಾಡಿದ್ದನ್ನೂ ಕೇಳಿ
Explore ಯೆಹೋ 2:10
3
ಯೆಹೋ 2:8-9
ಆ ಗೂಢಚಾರರು ಮಲಗಿಕೊಳ್ಳುವ ಮೊದಲೇ ಆಕೆಯು ಮಾಳಿಗೆ ಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನೆಂದರೆ “ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.
Explore ಯೆಹೋ 2:8-9
YouVersion uses cookies to personalize your experience. By using our website, you accept our use of cookies as described in our Privacy Policy
Home
Bible
Plans
Videos