1
ಮಲಾ 4:5-6
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು; ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”
Compare
Explore ಮಲಾ 4:5-6
2
ಮಲಾ 4:1
“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
Explore ಮಲಾ 4:1
YouVersion uses cookies to personalize your experience. By using our website, you accept our use of cookies as described in our Privacy Policy
Home
Bible
Plans
Videos