1
ಮತ್ತಾ 14:30-31
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು. ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.
Compare
Explore ಮತ್ತಾ 14:30-31
2
ಮತ್ತಾ 14:30
ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.
Explore ಮತ್ತಾ 14:30
3
ಮತ್ತಾ 14:27
ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.
Explore ಮತ್ತಾ 14:27
4
ಮತ್ತಾ 14:28-29
ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು, ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.
Explore ಮತ್ತಾ 14:28-29
5
ಮತ್ತಾ 14:33
ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.
Explore ಮತ್ತಾ 14:33
6
ಮತ್ತಾ 14:16-17
ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು. ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ
Explore ಮತ್ತಾ 14:16-17
7
ಮತ್ತಾ 14:18-19
ಆತನು, “ಅವುಗಳನ್ನು ನನಗೆ ತಂದು ಕೊಡಿರಿ” ಅಂದನು. ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.
Explore ಮತ್ತಾ 14:18-19
8
ಮತ್ತಾ 14:20
ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.
Explore ಮತ್ತಾ 14:20
YouVersion uses cookies to personalize your experience. By using our website, you accept our use of cookies as described in our Privacy Policy
Home
Bible
Plans
Videos