1
ಅಪೊಸ್ತಲರ ಕಾರ್ಯಗಳು 19:6
ಪರಿಶುದ್ದ ಬೈಬಲ್
KERV
ಬಳಿಕ ಪೌಲನು ಅವರ ಮೇಲೆ ತನ್ನ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮಭರಿತರಾದರು. ಅವರು ವಿವಿಧ ಭಾಷೆಗಳಲ್ಲಿ ಮಾತಾಡಿದರು ಮತ್ತು ಪ್ರವಾದನೆ ಮಾಡಿದರು.
Compare
Explore ಅಪೊಸ್ತಲರ ಕಾರ್ಯಗಳು 19:6
2
ಅಪೊಸ್ತಲರ ಕಾರ್ಯಗಳು 19:11-12
ದೇವರು ಪೌಲನ ಕೈಯಿಂದ ಬಹು ವಿಶೇಷವಾದ ಮಹತ್ಕಾರ್ಯಗಳನ್ನು ಮಾಡಿಸುತ್ತಿದ್ದನು. ಪೌಲನ ಕರವಸ್ತ್ರಗಳನ್ನು ಮತ್ತು ಬಟ್ಟೆಗಳನ್ನು ಕೆಲವರು ತೆಗೆದುಕೊಂಡು ಹೋಗಿ ರೋಗಿಗಳ ಮೇಲೆ ಹಾಕುತ್ತಿದ್ದರು. ಆ ಕೂಡಲೇ ರೋಗಿಗಳು ಗುಣಹೊಂದುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ದೆವ್ವಗಳು ಬಿಟ್ಟುಹೋಗುತ್ತಿದ್ದವು.
Explore ಅಪೊಸ್ತಲರ ಕಾರ್ಯಗಳು 19:11-12
3
ಅಪೊಸ್ತಲರ ಕಾರ್ಯಗಳು 19:15
ಆದರೆ ಒಂದು ಸಲ ದೆವ್ವವೊಂದು ಅವರಿಗೆ, “ನನಗೆ ಯೇಸುವೂ ಗೊತ್ತು ಪೌಲನೂ ಗೊತ್ತು. ಆದರೆ ನೀವು ಯಾರು?” ಎಂದು ಪ್ರತ್ಯುತ್ತರ ಕೊಟ್ಟಿತು.
Explore ಅಪೊಸ್ತಲರ ಕಾರ್ಯಗಳು 19:15
Home
Bible
Plans
Videos