1
ಅಪೊಸ್ತಲರ ಕಾರ್ಯಗಳು 24:16
ಪರಿಶುದ್ದ ಬೈಬಲ್
KERV
ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ.
Compare
Explore ಅಪೊಸ್ತಲರ ಕಾರ್ಯಗಳು 24:16
2
ಅಪೊಸ್ತಲರ ಕಾರ್ಯಗಳು 24:25
ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.
Explore ಅಪೊಸ್ತಲರ ಕಾರ್ಯಗಳು 24:25
Home
Bible
Plans
Videos