1
ಮಾರ್ಕನ ಸುವಾರ್ತೆ 14:36
ಪರಿಶುದ್ದ ಬೈಬಲ್
KERV
ಬಳಿಕ ಯೇಸು, “ ಅಪ್ಪಾ , ತಂದೆಯೇ! ನಿನಗೆ ಎಲ್ಲವೂ ಸಾಧ್ಯ. ಈ ಸಂಕಟದ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಚಿತ್ತದಂತೆ ಮಾಡದೆ, ನಿನ್ನ ಚಿತ್ತದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.
Compare
Explore ಮಾರ್ಕನ ಸುವಾರ್ತೆ 14:36
2
ಮಾರ್ಕನ ಸುವಾರ್ತೆ 14:38
ನೀನು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸು. ಮನಸ್ಸೇನೋ ಸಿದ್ಧವಾಗಿದೆ, ಆದರೆ ದೇಹಕ್ಕೆ ಬಲ ಸಾಲದು” ಎಂದನು.
Explore ಮಾರ್ಕನ ಸುವಾರ್ತೆ 14:38
3
ಮಾರ್ಕನ ಸುವಾರ್ತೆ 14:9
ನಾನು ಸತ್ಯವನ್ನು ಹೇಳುತ್ತೇನೆ. ಪ್ರಪಂಚದಲ್ಲಿ ಸುವಾರ್ತೆ ಸಾರಲ್ಪಡುವಲ್ಲೆಲ್ಲಾ ಈಕೆ ಮಾಡಿದ ಈ ಕಾರ್ಯವನ್ನು ತಿಳಿಸುವುದರಿಂದ ಜನರು ಈಕೆಯನ್ನು ನೆನಪುಮಾಡಿಕೊಳ್ಳುವರು” ಎಂದು ಹೇಳಿದನು.
Explore ಮಾರ್ಕನ ಸುವಾರ್ತೆ 14:9
4
ಮಾರ್ಕನ ಸುವಾರ್ತೆ 14:34
ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖದಿಂದ ತುಂಬಿಹೋಗಿದೆ. ಎಚ್ಚರವಾಗಿದ್ದು ಇಲ್ಲಿಯೇ ಕಾದುಕೊಂಡಿರಿ” ಎಂದನು.
Explore ಮಾರ್ಕನ ಸುವಾರ್ತೆ 14:34
5
ಮಾರ್ಕನ ಸುವಾರ್ತೆ 14:22
ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟನು. ಯೇಸು ಅವರಿಗೆ, “ಈ ರೊಟ್ಟಿಯನ್ನು ತೆಗೆದುಕೊಂಡು ತಿನ್ನಿರಿ. ಈ ರೊಟ್ಟಿಯು ನನ್ನ ದೇಹ” ಎಂದನು.
Explore ಮಾರ್ಕನ ಸುವಾರ್ತೆ 14:22
6
ಮಾರ್ಕನ ಸುವಾರ್ತೆ 14:23-24
ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರೆಲ್ಲರೂ ಅದರಲ್ಲಿ ಕುಡಿದರು. ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.
Explore ಮಾರ್ಕನ ಸುವಾರ್ತೆ 14:23-24
7
ಮಾರ್ಕನ ಸುವಾರ್ತೆ 14:27
ನಂತರ ಯೇಸು ಶಿಷ್ಯರಿಗೆ, “ನೀವೆಲ್ಲರೂ ಭಯಗೊಂಡು ಹಿಂಜರಿಯುವಿರಿ. ‘ನಾನು ಕುರುಬನನ್ನು ಹೊಡೆಯುವೆನು; ಆಗ ಕುರಿಗಳು ಚದರಿಹೋಗುತ್ತವೆ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.
Explore ಮಾರ್ಕನ ಸುವಾರ್ತೆ 14:27
8
ಮಾರ್ಕನ ಸುವಾರ್ತೆ 14:42
ಮೇಲೇಳಿ! ನಾವು ಹೋಗಬೇಕು. ನನ್ನನ್ನು ಆ ಜನರಿಗೆ ಹಿಡಿದುಕೊಡುವವನು ಇಲ್ಲಿಗೆ ಬರುತ್ತಿದ್ದಾನೆ” ಎಂದನು.
Explore ಮಾರ್ಕನ ಸುವಾರ್ತೆ 14:42
9
ಮಾರ್ಕನ ಸುವಾರ್ತೆ 14:30
ಯೇಸು, “ನಾನು ಸತ್ಯವನ್ನು ಹೇಳುತ್ತೇನೆ. ಈ ರಾತ್ರಿ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಾರಿ, ನನ್ನನ್ನು ನೀನು ತಿಳಿದೇ ಇಲ್ಲವೆಂದು ಹೇಳುವೆ” ಎಂದು ಉತ್ತರಿಸಿದನು.
Explore ಮಾರ್ಕನ ಸುವಾರ್ತೆ 14:30
Home
Bible
Plans
Videos