ಯೋಹಾನ 1:32
ಯೋಹಾನ 1:32 KANJV-BSI
ಇದಲ್ಲದೆ ಯೋಹಾನನು ಸಾಕ್ಷಿಕೊಟ್ಟು ಹೇಳಿದ್ದೇನಂದರೆ - ದೇವರಾತ್ಮವು ಪಾರಿವಾಳದಂತೆ ಆಕಾಶದಿಂದ ಇಳಿಯುವದನ್ನು ನೋಡಿದೆನು. ಅದು ಆತನ ಮೇಲೆ ನೆಲೆಗೊಂಡಿತು.