ಯೋಹಾನ 1:42
ಯೋಹಾನ 1:42 KANJV-BSI
ಅವನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. (ಮೆಸ್ಸೀಯನು ಅಂದರೆ ಕ್ರಿಸ್ತನು. ) ಯೇಸು ಅವನನ್ನು ನೋಡಿ - ನೀನು ಯೋಹಾನನ ಮಗನಾದ ಸೀಮೋನನು; ಇನ್ನು ಮೇಲೆ ಕೇಫನೆನಿಸಿಕೊಳ್ಳುವಿ ಅಂದನು (ಕೇಫನಂದರೆ ಪೇತ್ರ. )