ಯೋಹಾನ 1:48
ಯೋಹಾನ 1:48 KANJV-BSI
ನತಾನಯೇಲನು - ನನ್ನನ್ನು ನೀನು ಹೇಗೆ ಬಲ್ಲೆ? ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು - ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರದ ಮರದ ಕೆಳಗೆ ಇದ್ದಾಗ ನಿನ್ನನ್ನು ನೋಡಿದೆನು ಅಂದನು.