ಯೋಹಾನ 10:16
ಯೋಹಾನ 10:16 KANJV-BSI
ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.