ಯೋಹಾನ 11:31
ಯೋಹಾನ 11:31 KANJV-BSI
ಮರಿಯಳ ಕೂಡ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು - ಆಕೆ ತಟ್ಟನೆ ಎದ್ದು ಹೊರಗೆ ಹೋಗುವದನ್ನು ಕಂಡು ಈಕೆ ಅಳುವದಕ್ಕಾಗಿ ಸಮಾಧಿಗೆ ಹೋಗುತ್ತಾಳೆಂದು ನೆನಸಿ ಆಕೆಯ ಹಿಂದೆ ಹೋದರು.