ಯೋಹಾನ 11:51
ಯೋಹಾನ 11:51 KANJV-BSI
ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ; ಆದರೆ ತಾನು ಆ ವರುಷದ ಮಹಾಯಾಜಕನಾಗಿದ್ದದರಿಂದ ದೇವಪ್ರೇರಣೆಯಿಂದ ಮಾತಾಡಿ ಯೇಸು ಆ ಜನಕ್ಕೋಸ್ಕರ ಸಾಯುವದಕ್ಕಿದ್ದನೆಂದು ಹೇಳಿದನು.