ಯೋಹಾನ 12:40
ಯೋಹಾನ 12:40 KANJV-BSI
ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ತಿರುಗಿಕೊಳ್ಳದೆ ತನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿನಮಾಡಿದನು ಎಂಬದೇ.