ಯೋಹಾನ 12:42
ಯೋಹಾನ 12:42 KANJV-BSI
ಆದರೂ ಹಿರೀಸಭೆಯವರಲ್ಲಿಯೂ ಅನೇಕರು ಆತನನ್ನು ನಂಬಿದರು. ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು ಫರಿಸಾಯರಿಗೆ ಅಂಜಿಕೊಂಡು ಅದನ್ನು ಜನರ ಮುಂದೆ ಹೇಳಲಿಲ್ಲ.