ಯೋಹಾನ 13:18
ಯೋಹಾನ 13:18 KANJV-BSI
ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.