ಯೋಹಾನ 13:26
ಯೋಹಾನ 13:26 KANJV-BSI
ಅದಕ್ಕೆ ಯೇಸು - ನಾನು ಈ ತುತ್ತನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ ಎಂದು ಹೇಳಿ ಆ ತುತ್ತನ್ನು ಅದ್ದಿ ತೆಗೆದು ಸೀಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು.