ಯೋಹಾನ 13:33
ಯೋಹಾನ 13:33 KANJV-BSI
ಪ್ರಿಯ ಮಕ್ಕಳೇ, ಇನ್ನು ಸ್ವಲ್ಪಕಾಲವೇ ನಿಮ್ಮ ಸಂಗಡ ಇರುತ್ತೇನೆ. ನನ್ನನ್ನು ಹುಡುಕುವಿರಿ, ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆ ಈಗ ನಿಮಗೂ ಹೇಳುತ್ತೇನೆ.