ಯೋಹಾನ 13:5
ಯೋಹಾನ 13:5 KANJV-BSI
ಆಗ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ನಡುವಿಗೆ ಕಟ್ಟಿಕೊಂಡಿದ್ದ ಕೈಪಾವುಡದಿಂದ ಒರಸುವದಕ್ಕೂ ಪ್ರಾರಂಭಿಸಿದನು.