ಯೋಹಾನ 16:23
ಯೋಹಾನ 16:23 KANJV-BSI
ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಮಾಡುವದಿಲ್ಲ. ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ತಂದೆಯನ್ನು ಏನಾದರೂ ಬೇಡಿಕೊಂಡರೆ ಅದನ್ನು ಆತನು ನನ್ನ ಹೆಸರಿನ ಮೇಲೆ ನಿಮಗೆ ಕೊಡುವನು.