ಯೋಹಾನ 16:25
ಯೋಹಾನ 16:25 KANJV-BSI
ಈ ಸಂಗತಿಗಳನ್ನು ಗೂಢಾರ್ಥವಾಗಿ ನಿಮಗೆ ಹೇಳಿದ್ದೇನೆ; ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮ ಸಂಗಡ ಮಾತಾಡದೆ ತಂದೆಯ ವಿಷಯದಲ್ಲಿ ಸ್ಪಷ್ಟವಾಗಿ ತಿಳಿಸುವ ಕಾಲ ಬರುತ್ತದೆ.