ಯೋಹಾನ 16:4
ಯೋಹಾನ 16:4 KANJV-BSI
ಆ ಕಾಲ ಬಂದಾಗ ಆತನು ನಮಗೆ ಇಂಥಿಂಥದನ್ನು ಹೇಳಿದನಲ್ಲಾ ಎಂದು ನೀವು ನೆನಪಿಗೆ ತರುವಂತೆ ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.