ಯೋಹಾನ 17:1
ಯೋಹಾನ 17:1 KANJV-BSI
ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.