ಯೋಹಾನ 17:6
ಯೋಹಾನ 17:6 KANJV-BSI
ಲೋಕದೊಳಗಿಂದ ನೀನು ನನಗೆ ಕೊಟ್ಟ ಮನುಷ್ಯರಿಗೆ ನಿನ್ನ ಹೆಸರನ್ನು ತಿಳಿಯಪಡಿಸಿದೆನು. ಇವರು ನಿನ್ನವರಾಗಿದ್ದರು, ನೀನು ಇವರನ್ನು ನನಗೆ ಕೊಟ್ಟೆ; ಮತ್ತು ಇವರು ನಿನ್ನ ವಾಕ್ಯವನ್ನು ಕೈಕೊಂಡು ನಡೆದಿದ್ದಾರೆ.