ಯೋಹಾನ 18:1
ಯೋಹಾನ 18:1 KANJV-BSI
ಯೇಸು ಇದನ್ನು ಹೇಳಿದ ಮೇಲೆ ತನ್ನ ಶಿಷ್ಯರ ಸಂಗಡ ಕೆದ್ರೋನ್ ಹಳ್ಳದ ಆಚೆಗೆ ಹೊರಟುಹೋದನು. ಅಲ್ಲಿ ಒಂದು ತೋಟವಿತ್ತು; ಅದರೊಳಕ್ಕೆ ಆತನೂ ಆತನ ಶಿಷ್ಯರೂ ಹೋದರು.