ಯೋಹಾನ 18:20
ಯೋಹಾನ 18:20 KANJV-BSI
ಅದಕ್ಕೆ ಯೇಸು - ನಾನು ಧಾರಾಳವಾಗಿ ಲೋಕದ ಮುಂದೆ ಮಾತಾಡಿದ್ದೇನೆ; ಯೆಹೂದ್ಯರೆಲ್ಲಾ ಕೂಡುವಂಥ ಸಭಾಮಂದಿರಗಳಲ್ಲಿಯೂ ದೇವಾಲಯದಲ್ಲಿಯೂ ಯಾವಾಗಲೂ ಉಪದೇಶಮಾಡುತ್ತಾ ಬಂದೆನು; ಮರೆಯಾಗಿ ಯಾವದನ್ನೂ ಮಾತಾಡಲಿಲ್ಲ.