ಯೋಹಾನ 18:28
ಯೋಹಾನ 18:28 KANJV-BSI
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರಕೊಂಡು ಹೋದರು. ಆಗ ಮುಂಜಾನೆ ಆಗಿತ್ತು. ಅವರು ತಮಗೆ ಮೈಲಿಗೆ ತಟ್ಟಿ ಪಸ್ಕದ ಊಟವನ್ನು ಮಾಡುವದಕ್ಕೆ ಅಡ್ಡಿಯಾದೀತೆಂದು ಅರಮನೆಯೊಳಕ್ಕೆ ಹೋಗಲಿಲ್ಲ.