ಯೋಹಾನ 19:5
ಯೋಹಾನ 19:5 KANJV-BSI
ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆಂಪು ಒಲ್ಲಿಯನ್ನೂ ಧರಿಸಿದವನಾಗಿ ಹೊರಕ್ಕೆ ಬಂದನು. ಪಿಲಾತನು ಅವರಿಗೆ - ಇಗೋ, ಈ ಮನುಷ್ಯನು! ಅಂದನು.