ಯೋಹಾನ 21:2
ಯೋಹಾನ 21:2 KANJV-BSI
ತನ್ನನ್ನು ತೋರಿಸಿಕೊಂಡ ರೀತಿ ಯಾವದಂದರೆ - ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಕುಮಾರರೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿದ್ದರು.