ಯೋಹಾನ 21:8
ಯೋಹಾನ 21:8 KANJV-BSI
ದಡವು ದೂರವಾಗಿರದೆ ಹೆಚ್ಚುಕಡಿಮೆ ಇನ್ನೂರು ಮೊಳದಲ್ಲಿದ್ದರಿಂದ ಉಳಿದ ಶಿಷ್ಯರು ಮೀನು ತುಂಬಿದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.