ಯೋಹಾನ 4:47
ಯೋಹಾನ 4:47 KANJV-BSI
ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಪ್ರಧಾನನು ಕೇಳಿದಾಗ ತನ್ನ ಮಗನು ಸಾಯುವ ಹಾಗಿದ್ದದರಿಂದ ಯೇಸುವಿನ ಬಳಿಗೆ ಹೋಗಿ - ನೀನು ಇಳಿದು ಬಂದು ನನ್ನ ಮಗನನ್ನು ಸ್ವಸ್ಥಮಾಡಬೇಕೆಂದು ಬೇಡಿಕೊಂಡನು