ಯೋಹಾನ 4:7-8
ಯೋಹಾನ 4:7-8 KANJV-BSI
ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವದಕ್ಕಾಗಿ ಊರೊಳಗೆ ಹೋಗಿರಲು ಸಮಾರ್ಯದವಳಾದ ಒಬ್ಬ ಹೆಂಗಸು ನೀರು ಸೇದುವದಕ್ಕೆ ಬಂದಳು. ಯೇಸು ಆಕೆಯನ್ನು - ಅಮ್ಮಾ, ನೀರು ಕುಡಿಯುವದಕ್ಕೆ ಕೊಡು ಎಂದು ಕೇಳಿದನು.