ಯೋಹಾನ 6:64
ಯೋಹಾನ 6:64 KANJV-BSI
ಆದರೆ ನಿಮ್ಮಲ್ಲಿ ಕೆಲವರು ನಂಬದವರಾಗಿದ್ದಾರೆ ಅಂದನು. ನಂಬದವರು ಇಂಥವರು, ತನ್ನನ್ನು ಹಿಡುಕೊಡುವವನು ಇಂಥವನು ಎಂಬದು ಯೇಸುವಿಗೆ ಮೊದಲಿನಿಂದ ತಿಳಿದಿತ್ತು.