ಯೋಹಾನ 6:71
ಯೋಹಾನ 6:71 KANJV-BSI
ಈ ಮಾತಿನಿಂದ ಆತನು ಸೀಮೋನನ ಮಗನಾದ ಇಸ್ಕರಿಯೋತ ಯೂದನನ್ನು ಸೂಚಿಸಿದನು. ಇವನು ಆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು ಮುಂದೆ ಆತನನ್ನು ಹಿಡುಕೊಡುವವನಾದನು.