ಯೋಹಾನ 8:20
ಯೋಹಾನ 8:20 KANJV-BSI
ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ.