1 ಯೊವಾನ್ನನು 1:7-9
1 ಯೊವಾನ್ನನು 1:7-9 KANCLBSI
ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ. ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ. ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.