2 ಕೊರಿಂಥಿಯರಿಗೆ 4:6
2 ಕೊರಿಂಥಿಯರಿಗೆ 4:6 KANCLBSI
“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.