ಆದಿಕಾಂಡ 1:9
ಆದಿಕಾಂಡ 1:9 KANCLBSI
ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ; ಒಣನೆಲವು ಕಾಣಿಸಿಕೊಳ್ಳಲಿ,” ಎಂದರು. ಹಾಗೆಯೇ ಆಯಿತು.