ಯೊವಾನ್ನ 1:15
ಯೊವಾನ್ನ 1:15 KANCLBSI
ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ, “ ‘ಅವರು ನನ್ನ ಬಳಿಗೆ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದ್ದು ಅವರನ್ನು ಕುರಿತೇ,” ಎಂದು ಘೋಷಿಸಿದನು.