ಯೊವಾನ್ನ 1:38
ಯೊವಾನ್ನ 1:38 KANCLBSI
ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.)