ಯೊವಾನ್ನ 1:48
ಯೊವಾನ್ನ 1:48 KANCLBSI
ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.