ಯೊವಾನ್ನ 1:51
ಯೊವಾನ್ನ 1:51 KANCLBSI
ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.