ಮತ್ತಾಯ 1:19
ಮತ್ತಾಯ 1:19 KANCLBSI
ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.