ಮತ್ತಾಯ 5:33
ಮತ್ತಾಯ 5:33 KANCLBSI
“ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.