YouVersion Logo
Search Icon

ಮತ್ತಾಯ 7:7-8

ಮತ್ತಾಯ 7:7-8 KANCLBSI

“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು. ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.